ಕರ್ನಾಟಕ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಸಚಿವ ಬಿ. ಬಿ ರಮಾನಾಥ ರೈ ಅವರ ಕಚೇರಿಯಲ್ಲಿ ನಡೆಯಿತು. ಸಚಿವರ ಆಪ್ತ ಕಾರ್ಯದರ್ಶಿ ಚಂದ್ರಶೇಖರ ಪಾತೂರು ಮಾಹಿತಿ ನೀಡಿದರು. ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ ಜೈನ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ ಮೊದಲಾದವರು ಉಪಸ್ಥಿತರಿದ್ದರು.