ಅಮ್ಮುಂಜೆ ನಿವಾಸಿ ಅಶ್ರಫ್ (35) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವುದನ್ನು ಬಿಜೆಪಿ ಮುಖಂಡ ಮತ್ತು ಪ್ರಗತಿಪರ ಕೃಷಿಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ತೀವ್ರವಾಗಿ ಖಂಡಿಸಿದ್ದಾರೆ.
ಇಲಾಖೆ ಇಂಥ ಪ್ರಕರಣಗಳಲ್ಲಿ ನೈಜ ಆರೋಪಿಗಳನ್ನು ಬಂಧಿಸಿ, ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂಥ ಅಹಿತಕರ ಘಟನೆ ನಡೆಯದಂತೆ ಹಾಗೂ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡುವಂತೆ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
Be the first to comment on "ಅಶ್ರಫ್ ಹತ್ಯೆ: ರಾಜೇಶ್ ನಾಯಕ್ ಖಂಡನೆ"