ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹರೀಶ್ ಕುಮಾರ್ ನೇಮಕ

ದ.ಕ.ಜಿಲ್ಲೆಯ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಬೆಳ್ತಂಗಡಿ ಆಯ್ಕೆಗೊಂಡಿದ್ದಾರೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ