June 2017

ಧಾರಾಕಾರ ಮಳೆಗೆ ಮುಳುಗಿದ ರಾಷ್ಟ್ರೀಯ ಹೆದ್ದಾರಿ

ರಸ್ತೆ ಪಕ್ಕ ಚರಂಡಿ ಹೂಳೆತ್ತದಿದ್ದರೆ ಏನಾಗುತ್ತದೆ ಎಂಬುದಕ್ಕೆ ಇಲ್ಲಿದೆ ಮತ್ತೊಂದು ಉದಾಹರಣೆ. ಇದುವರೆಗೆ ಬಂದ ಮಳೆಗೆ ಪಾಠ ಕಲಿಯದ ಇಲಾಖೆಗಳಿಗೆ ಶಾಕ್ ಟ್ರೀಟ್ಮೆಂಟ್ ನೀಡಲು ಧಾರಾಕಾರ ಮಳೆಯೇ ಬರಬೇಕಾಯಿತು. ಆದರೆ ಇಲ್ಲಿ ತೊಂದರೆ ಅನುಭವಿಸಿದ್ದು ನಾಗರಿಕರು.









ವಿಶೇಷ ಸೃಷ್ಟಿಗಳ ಲೋಕದಲ್ಲಿ -ಅಂಕಣ 6 : “ಮಿಸ್ಟರ್ ಓದುಗ! ಪ್ಲೀಸ್ ಫಿಲ್ ಅಪ್ ದಿ ಬ್ಲಾಂಕ್ಸ್”

ಪದ್ಯಾಣ ಗೋಪಾಲಕೃಷ್ಣ (1928-1997) ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದವರು ಪದ್ಯಾಣ ಗೋಪಾಲಕೃಷ್ಣ (1928-1997). ಪ.ಗೋ. ಎಂದೇ ಚಿರಪರಿಚಿತರಾಗಿದ್ದ ಅವರು, ಕನ್ನಡದ ಪ್ರಸಿದ್ಧ ದಿನಪತ್ರಿಕೆಗಳಲ್ಲಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕೆಲಸ ಮಾಡಿದವರು. ನೇರ, ನಿಷ್ಠುರ ನಡೆಯ…


ರೋಟರಿ ಕ್ಲಬ್ ನಿಂದ ಸನ್ಮಾನ ಕಾರ್ಯಕ್ರಮ

ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಸಂಚಯಗಿರಿ ನಿವಾಸಿ ದಾಮೋದರ ಇವರನ್ನು ಸನ್ಮಾನಿಸಲಾಯಿತು. ಬಂಟ್ವಾಳ ಪರಿಸರದಲ್ಲಿ ಸ್ವಯಂಸೇವಕರಾಗಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಮೂಲಕ ಗುರುತಿಸಿ ಕೊಂಡಿರುವ ಇವರು ಸರ್ಕಾರಿ ಸೇವೆಯಲ್ಲಿ  ನಿವೃತ್ತಿಯ ಬಳಿಕ ಸಾಮಾಜಿಕ ಕಾರ್ಯಕರ್ತರಾಗಿ ನಿಸ್ವಾರ್ಥ…