June 2017

ದೊರಕದ ಆಂಗ್ಲ ಪಠ್ಯಪುಸ್ತಕ: ಪೋಷಕರ ಪ್ರತಿಭಟನೆ

ಶಿಕ್ಷಣ ಇಲಾಖೆ ಸಿಬ್ಬಂದಿ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಿಗೆ ಇಂಗ್ಲೀಷ್ ಪಠ್ಯಪುಸ್ತಕ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಸೋಮವಾರ ಶಿಕ್ಷಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಯಿತು.


ನರಿಕೊಂಬಿನಲ್ಲಿ ಮಹಿಳೆಯರಿಗೆ ಉಚಿತ ಯೋಗ ಶಿಬಿರ

ಆಯುಷಷ್ ಮಂತ್ರಾಲಯ, ಭಾರತ ಸರಕಾರ, ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಸಂಸ್ಥೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ಹಾಗೂ ಶಾಂತಿವನ ಟ್ರಸ್ಟ್ ಸಹಯೋಗದಲ್ಲಿ ವಿಶ್ವ ಯೋಗ…




ತೆಂಕುತಿಟ್ಟು ಯಕ್ಷಗಾನ ಉಚಿತ ನಾಟ್ಯ ತರಗತಿ

ನರಿಕೊಂಬು ಅಬ್ಬೆಯಮಜಲು ಶ್ರೀ ಮಹಮ್ಮಾಯಿ ಯಕ್ಷಗಾನ ಕಲಾಕೇಂದ್ರ (ರಿ) ಆಶ್ರಯದಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಗತಿಯು ಯಕ್ಷಗುರು ಶ್ರೀವತ್ಸ ಕಾರ್ಕಳ ನೇತೃತ್ವದಲ್ಲಿ ಹೊಸ ಬ್ಯಾಚ್ ಉಚಿತವಾಗಿ  ಜೂ. ೬ರಿಂದ ಪ್ರತೀ ಮಂಗಳವಾರ ಸಂಜೆ 5.30ರಿಂದ ಮೊಗರ್ನಾಡು ಶ್ರೀ…