ಸಚಿವ ಬಿ.ರಮಾನಾಥ ರೈ ಅವರ ಮಂಗಳವಾರದ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ 11 ಕ್ಕೆ ಪುತ್ತೂರು ತಹಶೀಲ್ದಾರರ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಪಡುಮಲೆ ಅಭಿವೃದ್ಧಿ ಕಾರ್ಯದ ವಿವಿಧ ವಿಷಯಗಳ ಕುರಿತು ಚರ್ಚಿಸಲು ಸಭೆ ಮಧ್ಯಾಹ್ನ 3 ಗಂಟೆಗೆ ಸಚಿವರ ಬಿ.ಸಿ.ರೋಡ್ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 4.30ಕ್ಕೆ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ನಡೆಯುವ ನಾಗ ಸಾನಿಧ್ಯ ಪುನರ್ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)