ವಿಟ್ಲ

ಕರೋಪಾಡಿ ರಿಸಲ್ಟ್ ನಾಳೆ ಬೆಳಗ್ಗೆ

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಹತ್ಯೆ ಬಳಿಕ ತೆರವಾಗಿರುವ ಸ್ಥಾನಕ್ಕೆ ನಡೆದ ಉಪಚುನಾವಣೆ ಫಲಿತಾಂಶ ಜುಲೈ 5ರಂದ ಬೆಳಗ್ಗೆ ಪ್ರಕಟವಾಗಲಿದೆ. ತಾಲೂಕು ಪಂಚಾಯತ್ ಚುನಾವಣಾ ಶಾಖೆಯಲ್ಲಿ ಮತದಾನ ನಡೆಯುತ್ತದೆ.

ಜಾಹೀರಾತು

ಭಾನುವಾರ ನಡೆದ ಉಪಚುನಾವಣೆಯಲ್ಲಿ ಶೇ.80.69 ಮತದಾನವಾಗಿತ್ತು. 517 ಪುರುಷ ಮತದಾರರ ಪೈಕಿ 400 ಮಂದಿ ಹಾಗೂ 462 ಮಹಿಳಾ ಮತದಾರರ ಪೈಕಿ 390 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಜಲೀಲ್ ಸಹೋದರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನ್ವರ್ ಕರೋಪಾಡಿ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಇ ಹರೀಶ ಭಟ್ ಕೋಡ್ಲ  ರವರ ಮಧ್ಯೆ ನೇರ ಹಣಾಹಣಿ ನಡೆದಿದೆ. ಮಿತ್ತನಡ್ಕ ಸರಕಾರಿ ಶಾಲೆಯಲ್ಲಿ ಮತದಾನ ನಡೆದಿತ್ತು.ಬಿಗು ಪೊಲೀಸ್ ಬಂದ ಬಸ್ತು ಏರ್ಪಡಿಸಲಾಗಿತ್ತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ