ಬಿ.ಸಿ.ರೋಡ್ ನಲ್ಲಿ ಯುವಕನ ಇರಿದು ಪರಾರಿಯಾದ ದುಷ್ಕರ್ಮಿಗಳು

ಬಿ.ಸಿ.ರೋಡ್ ನಲ್ಲಿ ಮಂಗಳವಾರ ರಾತ್ರಿ ಉದಯ ಲಾಂಡ್ರಿಯ ಮಾಲೀಕರ ಮಗ ಸಜೀಪ ಕಂದೂರು ನಿವಾಸಿ ಶರತ್ ಎಂಬ ಯುವಕನ ಮೇಲೆ ಬೈಕ್ ನಲ್ಲಿ ಬಂದ ಆಗಂತುಕರು ಮಾರಕಾಸ್ತ್ರಗಳಿಂದ ಇರಿದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, … Continue reading ಬಿ.ಸಿ.ರೋಡ್ ನಲ್ಲಿ ಯುವಕನ ಇರಿದು ಪರಾರಿಯಾದ ದುಷ್ಕರ್ಮಿಗಳು