ಬಂಟ್ವಾಳ ಉಪವಿಭಾಗದ ನೂತನ ಎಎಸ್ಪಿಯಾಗಿ ಡಾ.ಕೆ. ಅರುಣ್ ಅವರು ಗುರುವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ಕಳೆದ ಒಂದೂವರೆ ತಿಂಗಳಿನಿಂದ ತಾಲೂಕಿನಾದ್ಯಂತ ನಡೆಯುತ್ತಿರುವ ಕೋಮು ಸಂಘರ್ಷ,ಎರಡು ಕೊಲೆ ಪ್ರಕರಣ ಸಹಿತ ಅಹಿತಕರ ಘಟನೆ ಹಿನ್ನಲೆಯಲ್ಲಿ ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್, ಸಿಐ, ನಗರ ಠಾಣಾ ಎಸ್ ಐ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿತ್ತು.
ಜಾಹೀರಾತು
ಡಿವೈಎಸ್ಪಿ ರವೀಶ್ ಅವರಿಂದ ಅಧಿಕಾರ ಸ್ವೀಕರಿಸಿದ ಬಳಿಕ ಡಾ. ಅರುಣ್, ಕಲ್ಲಡ್ಕ ಸಹಿತ ಹಲವು ಭಾಗಗಳಿಗೆ ಭೇಟಿ ನೀಡಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಎಎಸ್ಪಿ ಡಾ.ಕೆ.ಅರುಣ್ ಅಧಿಕಾರ ಸ್ವೀಕಾರ"