15ರಂದು ಬಂಟ್ವಾಳ ಲೊರೆಟ್ಟೊ ಮಾತಾ ಚರ್ಚ್ ಸಭಾಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಜನಸಂಪರ್ಕ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ತಿಳಿಸಿದ್ದಾರೆ. ಸೆ.144ರನ್ವಯ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಭೆಯನ್ನು ರದ್ದುಗೊಳಿಸಿರುವುದಾಗಿ ಅವರು ಹೇಳಿದ್ದಾರೆ.