ಕೃಷಿ ಇಲಾಖೆಯು ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆಯಡಿ ತೋಟಗಾರಿಕಾ ಘಟಕದ ಅಡಿಯಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲಾನಯನ ಪ್ರದೇಶಗಳಲ್ಲಿ ತೋಟಗಾರಿಕಾ ಸಸಿಗಳನ್ನು ಆಯ್ದ ಫಲಾನುಭವಿಗಳಿಗೆ ವಿತರಿಸಲಾಯಿತು. ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಪೂಜಾರಿ, ಗ್ರಾ.ಪಂ. ಸದಸ್ಯರಾದ ಕೆ.ಮೈಯ್ಯದ್ದಿ,ಸುರೇಶ್.ಕೆ, ಶ್ರೀಧರ್ ಎಸ್.ಪಿ, ಮಾಧವ ಶೆಟ್ಟಿಗಾರ್, ದೇವಪ್ಪ ಕರ್ಕೇರಾ ಶೇಖರ ನಾಯ್ಕ, ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಸಿಲ್ವಿಯಾ ಫೆರ್ನಾಂಡಿಸ್, ಕೃಷಿ ಅಧಿಕಾರಿ ನಾರಾಯಣ ನಾಯ್ಕ, ತೋಟಗಾರಿಕಾ ಸಹಾಯಕ ಚಿನ್ನಯ, ಜಲಾನಯನ ಸಹಾಯಕ ಗೋಪಾಲಕೃಷ್ಣ ಪ್ರಭು, ಗುಣಪಾಲ ಆಚಾರ್ಯ, ಸಂಜೀವ, ಯೋಗೀಶ, ಕೃಷಿಕ ಉಮನಾಥ ನಾಯಕ್ ಉಪಸ್ಥಿತರಿದ್ದರು.