ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಜು.23ರಂದು ರವಿವಾರ ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ, ವಿಶೇಷ ಉತ್ಸವ,ಶ್ರೀ ಪಾರ್ವತಿ-ಪರಮೇಶ್ವರ ದೇವರಿಗೆ ವಿಶೇಷ ಪೂಜೆ ಜರಗಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment on "23ರಂದು ಆಟಿಅಮವಾಸ್ಯೆ ತೀರ್ಥಸ್ನಾನ"