ಡಿಡಿಆರ್‌ಸಿ, ಎಂ.ಆರ್.ಡಬ್ಲ್ಯು, ವಿಆರ್‌ಡಬ್ಲು ಹಿರಿಯ ನಾಗರಿಕ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ, ಲಯನ್ಸ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ ಸಹಯೋಗದಲ್ಲಿ ಲಯನ್ಸ್ ಸೇವಾ ಮಂದಿರದಲ್ಲಿ ಹಿರಿಯ ನಾಗರಿಕರಿಗೆ ತಪಾಸಣಾ ಶಿಬಿರ ನಡೆಯಿತು.
ಸಿಡಿಪಿಒ ಸುಧಾ ಜೋಷಿ ಕಾರ್ಯಕ್ರಮ ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಜಗದೀಶ ಎಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ಡಿಡಿಆರ್‌ಸಿ ನೋಡಲ್ ಅಧಿಕಾರಿ ಸುಬ್ರಹ್ಮಣ್ಯ ಪ್ರಸ್ತಾವಿಕವಾಗಿ ಮಾತನಾಡಿದರು. ಸಿಡಿಪಿಒ ಮಲ್ಲಿಕಾ, ಲಯನೆಸ್ ಅಧ್ಯಕ್ಷೆ ಚಿತ್ರಾ ಎಡಪಡಿತ್ತಾಯ, ಲಯನ್ಸ್ ಸ್ಥಾಪಕಾಧ್ಯಕ್ಷ ಡಾ. ವಸಂತ ಬಾಳಿಗ ಉಪಸ್ಥಿತರಿದ್ದರು.
ಗಿರೀಶ್ ಮತ್ತು ಲಯನ್ಸ್ ಕಾರ್ಯದರ್ಶಿ ರಾಮಕೃಷ್ಣ ರಾವ್ ಕಾರ್ಯಕ್ರಮ ನಿರೂಪಿಸಿದರು.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)