ಪಾಣೆಮಂಗಳೂರು ಶಾರದಾ ಹೈಸ್ಕೂಲಿನಲ್ಲಿ ಲಯನ್ ಮತ್ತು ಲಯನೆಸ್ ಕ್ಲಬ್ ಸಹಯೋಗದಲ್ಲಿ ವನಮಹೋತ್ಸವ ಆಚರಣೆ ನಡೆಯಿತು.
ಅಧ್ಯಕ್ಷತೆಯನ್ನು ಶ್ರೀ ಶಾರದಾ ಪ್ರೌಢಶಾಲೆ ಸಂಚಾಲಕ ವೇ.ಮೂ. ಜನಾರ್ದನ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಅಧ್ಯಕ್ಷ ಜಗದೀಶ ಎಡಪಡಿತ್ತಾಯ, ಲಯನೆಸ್ ಅಧ್ಯಕ್ಷೆ ಚಿತ್ರಾ ಎಡಪಡಿತ್ತಾಯ, ಶಾಲಾ ಮುಖ್ಯೋಪಾಧ್ಯಾಯ ಪರಮೇಶ್ವರ ಹೆಗಡೆ, ಲಯನ್ ಕಾರ್ಯದರ್ಶಿ ರಾಮಕೃಷ್ಣ ರಾವ್, ಉಮೇಶ್ ಆಚಾರ್, ವೃಂದಾ ಕುಡ್ವ ಉಪಸ್ಥಿತರಿದ್ದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)