ವಿಟ್ಲ

ಎಂ.ಎಸ್. ಮಹಮ್ಮದ್ ಅವರಿಗೆ ಸನ್ಮಾನ


ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ನೂತನ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಕೊಳ್ನಾಡು ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮಹಮ್ಮದ್ ಅವರನ್ನು ಗುರುವಾರ ಪುಣಚದಲ್ಲಿ ನಡೆದ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪುಣಚ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸಮ್ಮಾನಿಸಲಾಯಿತು.
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್‌ಚಂದ್ರ ಆಳ್ವ, ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರತಿಭಾ ಶ್ರೀಧರ್ ಶೆಟ್ಟಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬಲುಗುತ್ತು, ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಹಿತ್ತಿಲು, ಶ್ರೀಧರ್ ಶೆಟ್ಟಿ, ಮಾರಪ್ಪ ಶೆಟ್ಟಿ ಬೈಲುಗುತ್ತು, ರೋಶನ್ ಟೆಲ್ಲಿಸ್ ಪುಣಚ, ಸಿರಾಜ್ ಮಣಿಲ, ಶಂಸುದ್ದಿನ್ ಅಜ್ಜಿನಡ್ಕ, ಲತೀಫ್ ಪುಣಚ, ಹನೀಫ್ ಅಜ್ಜಿನಡ್ಕ, ಮೋನಪ್ಪ ಎಸ್.ಸಂಕೇಶ, ಶರೀಫ್ ಅಜ್ಜಿನಡ್ಕ, ಸಮೀರ್ ಸಿ.ಎಚ್., ಉಬೈದ್ ಗರಡಿ, ಅಶೋಕ್ ಗರಡಿ, ನಾರಾಯಣ ನಾಯ್ಕ ಪಟಿಕಲ್ಲು, ಎಂ.ಎಸ್.ಹಮೀದ್, ದಿವಾಕರ್ ನಾಯಕ್, ಆಲ್ಬರ್ಟ್ ಡಿಸೋಜಾ, ಪುಣಚ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ