July 2017


ಉಜ್ವಲ ಯೋಜನೆ ಫಲಾನುಭವಿಗಳ ಸಮಾವೇಶ

ಬಂಟ್ವಾಳದ ಬಂಟರ ಭವನದಲ್ಲಿ ಕೇಂದ್ರ ಸರಕಾರದ ಪೆಟ್ರೋಲಿಯಂ ಮತ್ತು ಪ್ರಾಕೃತಿಕ ಅನಿಲ ಖಾತೆಯ ವತಿಯಿಂದ ನಡೆದ ಉಜ್ವಲ ಯೋಜನೆಯ ಫಲಾನುಭವಿಗಳ ಸಮಾವೇಶವನ್ನು  ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.