ವಿದ್ಯಾರ್ಥಿನಿ ಕಾವ್ಯಾ ಅಸಹಜ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಡಳಿತ ಸಮಗ್ರ ತನಿಖೆ ನಡೆಸಿ ಮೃತಳ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಬಂಟ್ವಾಳ ವಿಧಾನ ಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಪೂಜಾರಿ ಜೋರ, ಬಂಟ್ವಾಳ ತಹಶೀಲ್ದಾರ್‌ಗೆ ಮನವಿ ನೀಡಿ ಒತ್ತಾಯಿಸಿದ್ದಾರೆ.
ಆಳ್ವಾಸ್ ಶಿಕ್ಷಣ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದ್ದು ಅದಕ್ಕೆ ಮಸಿ ಬಳಿಯುವ ದುರುದ್ದೇಶಿತ ವ್ಯವಸ್ಥೆಗಳಿಂದ ಸಂಸ್ಥೆಗೆ ಕೆಟ್ಟ ಹೆಸರು ಬರುತ್ತಿದ್ದು ಸರಿಯಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಾವ್ಯಳ ಕುಟುಂಬಕ್ಕೆ ನ್ಯಾಯ: ಯುವ ಕಾಂಗ್ರೆಸ್ ಮನವಿ"