ದ.ಕ. ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಂಟ್ವಾಳ ಸಹಯೋಗದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮ, ಗುರುತಿಸುವಿಕೆ ಶಿಬಿರ 9ರಂದು ಬೆಳಗ್ಗೆ 10ರಿಂದ 1ವರೆಗೆ ನಡೆಯಲಿದೆ. ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯುವ ಈ ಶಿಬಿರದಲ್ಲಿ ಸಂತ್ರಸ್ತರು ಪಾಲ್ಗೊಂಡು ತಪಾಸಣೆಗೊಳಪಟ್ಟು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ವಿಟ್ಲದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಗುರುತಿಸುವಿಕೆ ಶಿಬಿರ"
Be the first to comment on "ವಿಟ್ಲದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಗುರುತಿಸುವಿಕೆ ಶಿಬಿರ"