ಹರಿಶೇಖರನ್ ಟ್ರಾನ್ಸ್ ಫರ್, ಹೇಮಂತ್ ನಿಂಬಾಳ್ಕರ್ ಐಜಿಪಿ

ಪಶ್ಚಿಮ ವಲಯ ಪೊಲೀಸ್ ಮಹಾನಿರ್ದೇಶಕ ಪಿ.ಹರಿಶೇಖರನ್ ವರ್ಗಾವಣೆಗೊಂಡಿದ್ದಾರೆ. ಅವರನ್ನು ಬೆಂಗಳೂರು ಕೇಂದ್ರ ಕಚೇರಿಗೆ ಐಜಿಪಿಯಾಗಿ ವರ್ಗಾವಣೆ ಮಾಡಿ ಸರಕಾರ ಆ.7ರಂದು ಆದೇಶ ಹೊರಡಿಸಿದೆ. ಹೇಮಂತ್ ನಿಂಬಾಳ್ಕರ್  ಪಶ್ಚಿಮ ವಲಯ ಐಜಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ.

ಜಾಹೀರಾತು

ಕಲ್ಲಡ್ಕದಲ್ಲಿ ನಡೆದ ಅಹಿತಕರ ಘಟನೆಗಳ ನಂತರ ನಡೆದ ಪ್ರಮುಖ ವರ್ಗಾವಣೆಗಳ ಸಾಲಿಗೆ ಇದೂ ಸೇರಿಕೊಳ್ಳುತ್ತದೆ. ಇಲ್ಲಿಯವರೆಗೆ ಎಸ್ಪಿ ಭೂಷಣ್ ಜಿ.ಬೊರಸೆ, ಅಡಿಶನಲ್ ಎಸ್ಪಿ ವೇದಮೂರ್ತಿ, ಡಿವೈಎಸ್ಪಿ ರವೀಶ್ ಸಿ.ಆರ್ ಅವರನ್ನು ವರ್ಗಾವಣೆಗೊಳಿಸಲಾಗಿತ್ತು.

ಚನ್ನಬಸಪ್ಪ ಲಂಗೋಟಿ .. ಎಡಿಶನಲ್ ಎಸ್ಪಿ

ದಕ್ಷಿಣ ಕನ್ನಡ ಹೆಚ್ಚುವರಿ ಪೊಲೀಸ್ ಅಕ್ಷಕರನ್ನಾಗಿ ಬೆಳಗಾವಿ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಎಸ್ಪಿಯಾಗಿರುವ ಚನ್ನಬಸಪ್ಪ ಲಂಗೋಟಿ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಆಗಸ್ಟ್ ೪ರಂದು ಅಸೂಚನೆಯನ್ನು ರಾಜ್ಯ ಸರಕಾರ ಹೊರಡಿಸಿದ್ದು, ಒಟ್ಟು 10 ಮಂದಿಯನ್ನು ನಾನಾ ಕಡೆ ವರ್ಗಾಯಿಸಲಾಗಿದೆ. ಎಡಿಶನಲ್ ಎಸ್ಪಿ ವೇದಮೂರ್ತಿ ಬದಲಿಗೆ ಬಂದ ವಿಷ್ಣುವರ್ಧನ ಅವರೂ ವರ್ಗಾವಣೆ ಹೊಂದಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಹರಿಶೇಖರನ್ ಟ್ರಾನ್ಸ್ ಫರ್, ಹೇಮಂತ್ ನಿಂಬಾಳ್ಕರ್ ಐಜಿಪಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*