ಪೌರಾಡಳಿತ ಸಚಿವರ ಪುರಸಭೆ ಭೇಟಿ

ಬಂಟ್ವಾಳ ಪುರಸಭೆಗೆ ಪೌರಾಡಳಿತ ಸಚಿವ ಈಶ್ವರ ಬಿ. ಖಂಡ್ರೆ ಭೇಟಿ ನೀಡಿದರು.

ಜಾಹೀರಾತು

ನಿಗದಿತ ಕಾರ್ಯಕ್ರಮದ ಪಟ್ಟಿಯಲ್ಲಿ ಇಲ್ಲದಿದ್ದರೂ ಆಗಮಿಸಿದ ಅವರು, ಪುರಸಭೆಯಲ್ಲಿ ಹದಿನೈದು ನಿಮಿಷಗಳ ಕಾಲವಷ್ಟೇ ಉಪಸ್ಥಿತರಿದ್ದರು. ಇಲ್ಲಿನ ಅಭಿವೃದ್ಧಿ ಕಾರ್ಯದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವ ಸಂದರ್ಭ ಆಡಳಿತ ಪಕ್ಷದ ಸದಸ್ಯರು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು ಹಾಜರಿದ್ದರು.

ಬಂಟ್ವಾಳ ಪುರಸಭೆಯ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ವಿವಿಧ ಯೋಜನೆಗಳಡಿ ಅನುದಾನ ಬಿಡುಗಡೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮನವಿ ಮಾಡಿಕೊಂಡರು. ಮೂಡಬಿದಿರೆ ಶಾಸಕ ಅಭಯಚಂದ್ರ ಜೈನ್, ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ. ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬೂಡ ಅಧ್ಯಕ್ಷ ಸದಾಶಿವ ಬಂಗೇರ, ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್,  ಯೋಜನಾ ನಿರ್ದೇಶಕ ಪ್ರಸನ್ನ, ಮುಖ್ಯಾಧಿಕಾರಿ ಸುಧಾಕರ್, ಪುರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪೌರಾಡಳಿತ ಸಚಿವರ ಪುರಸಭೆ ಭೇಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*