ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿಟ್ಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಬಾಲಕಿಯರ ವಿಭಾಗದ ಶಟ್ಲ್ ಬ್ಯಾಟ್ಮಿಂಟನ್ನಲ್ಲಿ ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದ ಸಾದಿಯ, ಶದಾ ಅಮೀನ ಡಿ.ಕೆ ಮತ್ತು ಶ್ರೇಯ ಎನ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ಶಾಲಾ ಸಂಚಾಲಕರಾದ ಈಶ್ವರ ಪ್ರಸಾದ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಮಧುರಾ ಐ ಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲವೀನಾ ಮೊಂತೇರೋ, ಶಿಕ್ಷಕ ವೃಂದ, ಹಾಗೂ ವಿದ್ಯಾರ್ಥಿ ವೃಂದದವರು ಶುಭ ಹಾರೈಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶಟ್ಲ್ ಬ್ಯಾಟ್ಮಿಂಟನ್ ತಾಲೂಕು ಮಟ್ಟಕ್ಕೆ ಆಯ್ಕೆ"