ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿಟ್ಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಬಾಲಕಿಯರ ವಿಭಾಗದ ಶಟ್ಲ್ ಬ್ಯಾಟ್ಮಿಂಟನ್ನಲ್ಲಿ ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದ ಸಾದಿಯ, ಶದಾ ಅಮೀನ ಡಿ.ಕೆ ಮತ್ತು ಶ್ರೇಯ ಎನ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ಶಾಲಾ ಸಂಚಾಲಕರಾದ ಈಶ್ವರ ಪ್ರಸಾದ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಮಧುರಾ ಐ ಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲವೀನಾ ಮೊಂತೇರೋ, ಶಿಕ್ಷಕ ವೃಂದ, ಹಾಗೂ ವಿದ್ಯಾರ್ಥಿ ವೃಂದದವರು ಶುಭ ಹಾರೈಸಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…