ಬಂಟ್ವಾಳ

ಬೈಕ್ – ಆಟೋ ಡಿಕ್ಕಿ: ಮಹಿಳೆ ಮೃತ್ಯು

ಮೇಲ್ಕಾರ್ ಸಮೀಪ ಮಾರ್ನಬೈಲ್ ನಲ್ಲಿ ಸಂಚರಿಸುತ್ತಿದ್ದ ಬೈಕಿಗೆ ಮೇಲ್ಕಾರ್ ಕಡೆಯಿಂದ ಬಂದ ರಿಕ್ಷಾವೊಂದು ಡಿಕ್ಕಿ ಹೊಡೆದು, ಮಗುಚಿಬಿದ್ದ ಪರಿಣಾಮ, ರಿಕ್ಷಾದಲ್ಲಿದ್ದ ಮಹಿಳೆಯೋರ್ವರು ಮೃತಪಟ್ಟು ಆರು ಮಂದಿ ಗಾಯಗೊಂಡಿದ್ದಾರೆ.

ಸಜಿಪ ನಿವಾಸಿ ರುಖ್ಯಾ (32) ಮೃತಪಟ್ಟವರು. ರಿಕ್ಷಾದಲ್ಲಿ ಪಯಣಿಸುತ್ತಿದ್ದ ಅಬ್ದುಲ್  ಹಕೀಂ, ಪದ್ಮಾವತಿ, ರಿಝ್ವಾನ್, ಸಂಶೀರ ಹಾಗೂ ಬೈಕ್ ಸವಾರ  ಮಹಮ್ಮದ್, ಸಹಸವಾರ ಸುನಿಲ್ ಎಂಬವರಿಗೆ ಗಾಯಗಳಾಗಿವೆ.

ಜಾಹೀರಾತು

ಗಾಯಾಳುಗಳನ್ನು ಬಂಟ್ವಾಳ ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಬಂಟ್ವಾಳ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು,  ರಿಕ್ಷಾವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ