ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಬಂಟ್ವಾಳ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಆ. 13ರಂದು ಸಂಜೆ 4.30ರಿಂದ ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಸ್ಥಾನ ವಠಾರದಿಂದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದ ತನಕ ದ್ವಿಚಕ್ರ ವಾಹನ ಜಾಥವು ಜರಗಲಿದೆ. ಈ ಜಾಥಕ್ಕೆ ರಾಜೇಶ್ ನಾಕ್ ಉಳಿಪಾಡಿಗುತ್ತು ಚಾಲನೆ ನೀಡಲಿದ್ದಾರೆ ಎಂದು ವಿಹಿಂಪ ಪುತ್ತೂರು ಜಿಲ್ಲಾ ಪ್ರಮುಖ್ ಸರಪಾಡಿ ಅಶೋಕ ಶೆಟ್ಟಿ ತಿಳಿಸಿದ್ದಾರೆ.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…