ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ಎ.ಸಿ. ಭಂಡಾರಿಯವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ಅಖಿಲ ಭಾರತ ತುಳು ಒಕ್ಕೂಟದ ಕಾರ್ಯದರ್ಶಿ ನಿಟ್ಟೆ ಶಶಿಧರ ಶೆಟ್ಟಿ, ನೂತನ ಸದಸ್ಯರಾದ ವಿಜಯಾ ಶೆಟ್ಟಿ ಸಾಲೆತ್ತೂರು, ಮಾಜಿ ಸದಸ್ಯ ಡಿ.ಎಂ.ಕುಲಾಲ್ ಜತೆಗಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…