ಬಂಟ್ವಾಳದ ಹೆಚ್ಚುವರಿ ಸಿವಿಲ್ ನ್ಯಾಯಾ ಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ಆವರಣದಲ್ಲಿ ೭೧ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು. ಧ್ವಜಾರೋಹಣಗೈದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶರಾದ ಪ್ರಕಾಶ್ ಸಿ.ಡಿ., ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ವಕೀಲರು ಗಳು ಹಾಗೂ ನ್ಯಾಯಾಲಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ನ್ಯಾಯಾಲಯದಲ್ಲಿ ಸ್ವಾತಂತ್ರ್ಯೋತ್ಸವ"