ಬಂಟ್ವಾಳದ ಹೆಚ್ಚುವರಿ ಸಿವಿಲ್ ನ್ಯಾಯಾ ಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ಆವರಣದಲ್ಲಿ ೭೧ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು. ಧ್ವಜಾರೋಹಣಗೈದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶರಾದ ಪ್ರಕಾಶ್ ಸಿ.ಡಿ., ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ವಕೀಲರು ಗಳು ಹಾಗೂ ನ್ಯಾಯಾಲಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…