ಆಲಾಡಿ ದ.ಕ.ಹಿ.ಪ್ರಾಥಮಿಕ ಶಾಲೆಯಲ್ಲಿ ನಡೆದ ೭೧ನೇ ಸ್ವಾತಂತೋತ್ಸವದ ದ್ವಜಾರೋಹಣವನ್ನು ಶಾಳಾಭಿವೃದ್ದಿ ಸಮಿತಿ ಅಧ್ಯಕ್ಷ ತಾ.ಪಂ ಮಾಜಿ.ಸದಸ್ಯ ಮಹಮ್ಮದ್ ಶರೀಫ್ ನೆರವೇರಿಸಿದರು. ಧಾರ್ಮಿಕ ಮುಂದಾಳು ಎಂ. ಸುಬ್ರಹ್ಮಣ್ಯ ಭಟ್, ಮಾಜಿ ಗ್ರಾ.ಪಂ.ಅಧ್ಯಕ್ಷ ಪರಮೇಶ್ವರ ಮೂಲ್ಯ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಬದ್ರುದ್ದೀನ್, ಇಸ್ಮಾಯಿಲ್ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆಲಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ"