ಅನುಗ್ರಹ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ


ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ೭೧ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಲಕ್ಷ್ಮೀಗಣೇಶ್ ಹೋಟೆಲ್ ಮಾಲೀಕ ರಾಜೇಂದ್ರ ಹೊಳ್ಳ, ಧ್ವಜಾರೋಹಣ ನೆರವೇರಿಸಿದರು. ದೇಶವನ್ನು ಕಟ್ಟುವಲ್ಲಿ ಕೋಮು ಸೌಹಾರ್ದತೆ ಅತೀ ಮುಖ್ಯ ಪಾತ್ರವಹಿಸುತ್ತದೆ. ಆದುದರಿಂದ  ಸ್ವಾತಂತ್ರ್ಯೋತ್ಸವವು ನಮ್ಮ ಜಿಲ್ಲೆಗೆ, ರಾಜ್ಯಕ್ಕೆ, ರಾಷ್ಟ್ರಕ್ಕೆ ಶಾಂತಿ-ಸಹಬಾಳ್ವೆಯನ್ನು ರೂಢಿಸುವಲ್ಲಿ ಸಹಕಾರಿಯಾಗಲಿ ಎಂದು ಹಾರೈಸಿದರು.
ಅನುಗ್ರಹ ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಡಿ. ಕೆ. ಇಬ್ರಾಹಿಂ, ಜೊತೆ ಕಾರ್ಯದರ್ಶಿಯಾದ ಮಹಮ್ಮದ್ ಬಿ. ಹಾಗೂ ಆಡಳಿತ ಮಂಡಳಿಯ ಸರ್ವಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಝಕಾರಿಯಾ ಕಲ್ಲಡ್ಕ ಮತ್ತು ಸದಸ್ಯರು, ಕಾಲೇಜಿನ ಪ್ರಾಂಶುಪಾಲೆ ಜ್ಯೋತಿರತ್ನ ರೆಜಿನಾಲ್ಡ್, ಉಪಪ್ರಾಂಶುಪಾಲೆಯರಾದ ಮಮಿತಾ ಸುಧಾಕರ್ ರೈ ಹಾಗೂ ಸುಮಯ್ಯ ಹಾಗೂ ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಹಸೀನಾ ಬಾನು ಕಿರಾತ್ ಪಠಿಸಿ, ಆಯಿಷಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅನುಗ್ರಹ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*