ಕಕ್ಯಪದವು ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ, ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆ, ಪದವಿ ಪೂರ್ವ ಕಾಲೇಜು, ಮತ್ತು ಆದರ್ಶ ಪದವಿ ಕಾಲೇಜು ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವವು ಜರುಗಿತು. ಸಂಸ್ಥೆಯ ಪ್ರಾಂಶುಪಾಲ ಪ್ರವೀಣ್ ಎ. ಧ್ವಜಾರೋಹಣ ನೆರವೇರಿಸಿದರು. ಇಂದಿನ ವಿದ್ಯಾರ್ಥಿಗಳಲ್ಲಿ ದೇಶಾಭಿಮಾನವು ಮರೆಯಾಗಿದ್ದು, ದೇಶಾಭಿಮಾನವನ್ನು ಮೂಡಿಸುವ ನಮ್ಮಿಂದ ಆಗಬೇಕು ಎಂದರು. ನೀಶಾಲ್ ಲೋಬೋ ಸ್ವಾಗತಿಸಿ, ತಸ್ಲಿಮಾ ವಂದಿಸಿ, ಪಯಾಜ್ ಕಾರ್ಯಕ್ರಮವನ್ನು ನಿರೂಪಿಸಿದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…