ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಓಂ ಶ್ರೀ ಗೆಳೆಯರ ಬಳಗದಲ್ಲಿ ನಡೆದ 71ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ನೂತನ ಉಪಾಧ್ಯಕ್ಷರಾದ ರಾಜರತ್ನ ಅವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಸಂಘದ ಅದ್ಯಕ್ಷರಾದ ವಿಜಯ ಕುಲಾಲ್ ಮತ್ತು ಇತರ ಪದಾದಿಕಾರಿಗಳು ಹಾಗೂ ಸಂಘದ ಸದಸ್ಯರು ಮತ್ತು ಊರವರು ಉಪಸ್ತಿತರಿದ್ದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)