ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ಹೊಸಮಾರು ಬಾಲವಿಕಾಸ ಕೇಂದ್ರದ ದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಸಮಾರಂಭದಲ್ಲಿ ಪುರಸಭೆಯ ಸದಸ್ಯರಾದ ಪ್ರವೀಣ್ ಬಿ , ಅಂಗನವಾಡಿ ಶಿಕ್ಷಕಿ ಮೋಹಿನಿ, ಸದಸ್ಯರಾದ ಸೋಮಪ್ಪ ಪೂಜಾರಿ, ಉಮೇಶ್ ಆಚಾರ್ಯ, ರೋಟರಿ ಆನ್ಸ್ ಕ್ಲಬ್ ಅಧ್ಯಕ್ಷರಾದ ಪಲ್ಲವಿ ಕಾರಂತ್ , ಸದಸ್ಯರಾದ ಮನೀಷ ಜಯರಾಜ್, ಸವಿತಾ ನಿರ್ಮಲ್ ಹಾಜರಿದ್ದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಸದಸ್ಯರಾದ ಜಯರಾಜ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)