ಬಂಟ್ವಾಳ

ರೋಟರಿ ಕ್ಲಬ್ ವತಿಯಿಂದ ವನಮಹೋತ್ಸವ

ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ಹೊಸಮಾರು ಬಾಲವಿಕಾಸ ಕೇಂದ್ರದ ದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಸಮಾರಂಭದಲ್ಲಿ ಪುರಸಭೆಯ ಸದಸ್ಯರಾದ ಪ್ರವೀಣ್  ಬಿ  , ಅಂಗನವಾಡಿ ಶಿಕ್ಷಕಿ ಮೋಹಿನಿ, ಸದಸ್ಯರಾದ ಸೋಮಪ್ಪ ಪೂಜಾರಿ, ಉಮೇಶ್ ಆಚಾರ್ಯ, ರೋಟರಿ ಆನ್ಸ್ ಕ್ಲಬ್ ಅಧ್ಯಕ್ಷರಾದ ಪಲ್ಲವಿ ಕಾರಂತ್ , ಸದಸ್ಯರಾದ  ಮನೀಷ ಜಯರಾಜ್, ಸವಿತಾ ನಿರ್ಮಲ್ ಹಾಜರಿದ್ದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಸದಸ್ಯರಾದ ಜಯರಾಜ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ