ಬಂಟ್ವಾಳ

ಮಂಗಳೂರಿನಲ್ಲಿ ಮಹಾಸಭೆ

ಸೌತ್ ಕೆನರಾ ಫೋಟೋಗ್ರಾಫರ್‍ಸ್ ವಿವಿದೋದ್ಧೇಶ ಸಹಕಾರ ಸಂಘ ನಿ. ಇದರ ೨೦೧೬-೧೭ನೇ ಸಾಲಿನ ೩ನೇ ವಾರ್ಷಿಕ ಮಹಾಸಭೆಯು 22ನೇ ಮಂಗಳವಾದಂದು ಸಂಘದ ಅಧ್ಯಕ್ಷರಾದ ಕೆ.ವಾಸುದೇವ ರಾವ್ ರವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಗಂಟೆ ೧೦ಕ್ಕೆ ಮಂಗಳೂರಿನ ಬೆಂದೂರ್‌ವೆಲ್ ನಲ್ಲಿರುವ ಸೈಂಟ್ ಸೆಬಾಸ್ಟಿಯನ್ ಮಿನಿ ಹಾಲ್‌ನಲ್ಲಿ ಜರಗಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ