ಕಲ್ಲಡ್ಕ ಶಾಲೆಗೆ ಅನುದಾನ ಸ್ಥಗಿತ ವಿಚಾರ ಸಚಿವರಿಗೆ ಶೋಭೆಯಲ್ಲ: ನಳಿನ್ ಕುಮಾರ್ ಕಟೀಲ್

ಕಲ್ಲಡ್ಕ ಪ್ರಭಾಕರ ಭಟ್ ಅವರೊಂದಿಗೆ ರೈಗಳು ಪೈಪೋಟಿ ನೀಡುವುದಿದ್ದರೆ, ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಬೇಕೇ ಹೊರತು, ದೇವಸ್ಥಾನ ಕೊಡುವ ಅನುದಾನ ಸ್ಥಗಿತಗೊಳಿಸುವ ಸಣ್ಣತನದ ಕಾರ್ಯಕ್ಕೆ ಇಳಿಯಬಾರದು, ಇದು ಶೋಭೆ ತರುವ ವಿಚಾರವಲ್ಲ ಎಂದು ಹೇಳಿದರು. … Continue reading ಕಲ್ಲಡ್ಕ ಶಾಲೆಗೆ ಅನುದಾನ ಸ್ಥಗಿತ ವಿಚಾರ ಸಚಿವರಿಗೆ ಶೋಭೆಯಲ್ಲ: ನಳಿನ್ ಕುಮಾರ್ ಕಟೀಲ್