ಬಂಟ್ವಾಳ

ರಂಗಸ್ವರೂಪ ವತಿಯಿಂದ ಬಂಟ್ವಾಳ ಬಿಇಓ ಗೆ ಅಭಿನಂದನೆ

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಎನ್.ಶಿವಪ್ರಕಾಶ್ ಅವರು ಆ.21 ರಂದು ಅಧಿಕಾರ ಸ್ವೀಕರಿಸಿದರು.  ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಅವರಿಗೆ ಮಂಗಳೂರು ರಂಗ ಸ್ವರೂಪ (ರಿ.) ವತಿಯಿಂದ ಅಧ್ಯಕ್ಷರಾದ ರೆಹಮಾನ್ ಖಾನ್ ಕುಂಜತ್ತಬೈಲ್, ಸದಸ್ಯ ಆಶಿಕ್ ಕುಕ್ಕಾಜೆ ಸ್ವಾಗತಿಸಿ ಅಭಿನಂಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ  ಕ್ಷೇತ್ರ ಶಿಕ್ಷಣಾಧಿಕಾರಿ  ಶಿವಪ್ರಕಾಶ್ ಅವರು ಬಂಟ್ವಾಳದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಲು ಎಲ್ಲರೂ ಸಹಕರಿಸಬೇಕು. ಎಲ್ಲರೂ ಶೈಕ್ಷಣಿಕವಾಗಿ ಒಗ್ಗಟ್ಟಾಗಿ  ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಶ್ರಮಿಸಬೇಕು ಎಂಬ ಸಂದೇಶ ನೀಡಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ