ಜಿಲ್ಲಾ ಮಟ್ಟದ ಅಂತರ್ ಕಾಲೇಜು ಶೈಕ್ಷಣಿಕ ಸ್ಪರ್ಧೆ ವಿಕಾಸ್ 2017 ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಸೆ.7ರಂದು ಬಂಟ್ವಾಳ ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲೆಯ ಇಪ್ಪತ್ತೈದಕ್ಕೂ ಹೆಚ್ಚು ಕಾಲೇಜುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವ ಈ ಸ್ಪರ್ಧೆಗಳನ್ನು ಸಾಹಿತಿ ಪ್ರೊ. ಭುವನೇಶ್ವರಿ ಹೆಗಡೆ ಉದ್ಘಾಟಿಸಲಿದ್ದು ಎಸ್.ವಿ.ಎಸ್. ಕಾಲೇಜುಗಳ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸೆ.7ರಂದು ಜಿಲ್ಲಾ ಮಟ್ಟದ ಸ್ಪರ್ಧೆ ಎಸ್.ವಿ.ಎಸ್. ನಲ್ಲಿ"