ಬಂಟ್ವಾಳ

ಕೊಡಂಗೆ ಶಾಲೆಯಲ್ಲಿ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ‌ ಹಿರಿಯ ಪ್ರಾಥಮಿಕ ಶಾಲೆ ಕೊಡಂಗೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಆ. 26 ರಂದು ನಡೆಯಿತು. ಅಧ್ಯಕ್ಷತೆಯನ್ನು ಶಾಲಾಭಿವೃಧ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಿ.ಎಂ ಇಸ್ಮಾಯಿಲ್ ವಹಿಸಿದರು.  ಒಟ್ಟು 18 ಶಾಲಾ‌ ವಿದ್ಯಾರ್ಥಿಗಳು ಭಾಗವಹಿಸಿದ್ದು, ಹುಡುಗರ ತಂಡದಲ್ಲಿ ಕೊಡಂಗೆ ಶಾಲೆ ಪ್ರಥಮ‌ ಬಹುಮಾನವನ್ನು, ದ್ವಿತೀಯ ಸ್ಥಾನವನ್ನು ದಾರುಲ್ ಇಸ್ಲಾಂ ಶಾಲೆ ಅಕ್ಕರಂಗಡಿ, ಹುಡುಗಿಯರ ತಂಡದಲ್ಲಿ ತೌಹೀದ್ ಆಂಗ್ಲ ಮಾದ್ಯಮ ಶಾಲೆ ಬಂಟ್ವಾಳ ಪ್ರಥಮ ಸ್ಥಾನವನ್ನು ಬೆಸ್ಟ್ ಇಂಗ್ಲಿಷ್ ಮೀಡಿಯಂ‌ ಶಾಲೆ ಕೈಕಂಬ ದ್ವಿತೀಯ ಸ್ಥಾನವನ್ನು ಪಡೆದರು.
ಮುಖ್ಯ ಅಥಿತಿಯಾಗಿ ಮೊಹಮ್ಮದ್ ಪರ್ಲಿಯಾ ಸಾಗರ್, ಗುತ್ತಿಗೆದಾರರಾದ ಇಬ್ರಾಹಿಂ ಪರ್ಲಿಯಾ, ಹೈದರ್, ಜವಾನ್ ಫ್ರೆಂಡ್ಸ್ ಸತ್ತಾರ್ ನಂದರಬೆಟ್ಟು, ಅಟೋ ಚಾಲಕ ಹೈದರ್ ಕಡ್ಪಿಕೆರೆ, ಶಾಲಾ ಮುಖ್ಯೋಪಾದ್ಯಾಯರಾದ ಸುನಿತಾ, ಅದ್ಯಾಪಕರಾದ ರೀಟಾ ಹಾಗೂ ಎಸ್.ಡಿ.ಎಂ.ಸಿ.  ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ