ಪುತ್ತೂರು ಮಹಿಳಾ ಮೋರ್ಚಾದ ಸದಸ್ಯೆಯರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ 12 ಕ್ವಿಂಟಾಲ್, 55 ಕೆಜಿ ಮುಷ್ಟಿ ಅಕ್ಕಿ ಸಂಗ್ರಹಿಸಿ ನೀಡಿದರು.
ಜಾಹೀರಾತು
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ ಭಟ್ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮೊರ್ಚಾದ ಪುತ್ತೂರು ಘಟಕದ ಅಧ್ಯಕ್ಷೆ ವಿದ್ಯಾ ಆರ್. ಗೌರಿ, ಪ್ರಧಾನ ಕಾರ್ಯದರ್ಶಿ ಜಯಶ್ರೀ ಶೆಟ್ಟಿ ಪುತ್ತೂರು, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಜಯಂತಿ ನಾಯ್ಕ್, ಜಿಲ್ಲಾ ಕಾರ್ಯ ಕಾರಿಣಿ ಸದಸ್ಯೆಯರಾದ ಅರ್ಪಣಾ, ಉಮಾ ಸಂಪ್ಯ, ತ್ರಿವೇಣಿ ಪೆರೋಡಿ ಇವರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ : ಮುಷ್ಟಿ ಅಕ್ಕಿ ದೇಣಿಗೆ"