ಬ್ರಹ್ಮಶ್ರೀ ನಾರಾಯಣಗುರುವರ್ಯರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಬುಧವಾರ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬಿ.ಸಿ.ರೋಡಿನಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ವೃತ್ತವನ್ನು ಹೂಗಳಿಂದ ಅಲಂಕರಿಸಲಾಗಿತ್ತು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಕಾರ್ಯದರ್ಶಿ ಬೇಬಿ ಕುಂದರ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)