ಬಂಟ್ವಾಳ

ಬಂಟ್ವಾಳ ಯುವವಾಹಿನಿ ಕಚೇರಿಯಲ್ಲಿ ಪೂಜೆ

ಬ್ರಹ್ಮಶ್ರೀ ನಾರಾಯಣಗುರುವರ್ಯರ ೧೬೩ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಯುವವಾಹಿನಿ ಕೇಂದ್ರ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಜಯಂತಿ ಆಚರಿಸಲಾಯಿತು. ಬುಧವಾರ ನಡೆದ ಕಾರ್ಯಕ್ರಮದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಅಧ್ಯಕ್ಷ ಲೋಕೇಶ ಸುವರ್ಣ ಅಲೆತ್ತೂರು, ಸಲಹೆಗಾರರಾದ ಬಿ.ತಮ್ಮಯ್ಯ, ಅಣ್ಣು ಪೂಜಾರಿ, ಕೋಶಾಧಿಕಾರಿ ಲೋಕೇಶ್ ಪೂಜಾರಿ, ಮಾಜಿ ಅಧ್ಯಕ್ಷರಾದ ರಾಜೇಶ್ ಸುವರ್ಣ, ಯುವವಾಹಿನಿ ನಿಕಟ ಪೂರ್ವ ಅಧ್ಯಕ್ಷರಾದ ಅರುಣ್ ಕುಮಾರ್, ಮಾಜಿ ಅಧ್ಯಕ್ಷರಾದ ಹರೀಶ್ ಕೋಟ್ಯಾನ್,ನಾಗೇಶ್ ಪೊನ್ನೋಡಿ, ಸಂಘಟನಾ ಕಾರ್ಯದರ್ಶಿ ಸತೀಶ್ ಪೂಜಾರಿ ಬಾಯಿಲ, ಪ್ರಸಾದ್ ಬಾಯಿಲ, ಗಣೇಶ್ ಕುಮಾರ್, ನಿರ್ದೇಶಕರಾದ ಹರೀಶ್ ಕೋಟ್ಯಾನ್ ಕುದನೆ,  ಜಯಶ್ರೀ ಕರ್ಕೇರಾ, ಉಪಾಧ್ಯಕ್ಷರಾದ ಗಣೇಶ್ ಪೂಂಜರೆಕೋಡಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ