ಬಂಟ್ವಾಳ

ಜೆಡಿಎಸ್‌ನಿಂದ ಇಂದು ಪ್ರತಿಭಟನೆ


ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹಾಗೂ ವರದಿಗಾರ ಇಂತಿಯಾಝ್  ಬಂಧನ ವಿರೋಧಿಸಿ ಮತ್ತು ಮಂಗಳೂರು ಚಲೊ ಸಂದರ್ಭ ಮಾಧ್ಯಮ ಕ್ಯಾಮೆರಾಮೆನ್‌ಗಳ ಮೇಲೆ ನಡೆದ ಹಲ್ಲೆ ಪ್ರಕರಣಗಳನ್ನು ವಿರೋಧಿಸಿ ಜಾತ್ಯಾತೀತ ಜನತಾದಳ (ಜೆಡಿಎಸ್) ವತಿಯಿಂದ ಬೃಹತ್ ಪ್ರತಿಭಟನಾ ಸಭೆ ಸೆಪ್ಟೆಂಬರ್ 11 ರಂದು ಸಂಜೆ 4 ಗಂಟೆಗೆ ಬಿ.ಸಿ.ರೋಡು ಜಂಕ್ಷನ್‌ನಲ್ಲಿ ನಡೆಯಲಿದೆ ಎಂದು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ