ಕಡೇಶ್ವಾಲ್ಯ ದೇವಸ್ಥಾನದಲ್ಲಿ ಕಳವು

ಬಂಟ್ವಾಳ ತಾಲೂಕಿನ ಕಡೇಶಿವಾಲಯ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಭಾನುವಾರ ತಡರಾತ್ರಿ  ಸುಮಾರು 5,13,000 ರೂ ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿದೆ  ಎಂದು ಎಸ್.ಐ. ಉಮೇಶ್ ಬಂಟ್ವಾಳನ್ಯೂಸ್ ಗೆ ತಿಳಿಸಿದ್ದಾರೆ. ಜಾಹೀರಾತು ಬಂಟ್ವಾಳ ತಾಲೂಕಿನಲ್ಲಿ ಪ್ರಮುಖ ಕಾರಣಿಕದ … Continue reading ಕಡೇಶ್ವಾಲ್ಯ ದೇವಸ್ಥಾನದಲ್ಲಿ ಕಳವು