ಯುವವಾಹಿನಿ ಭವವದಲ್ಲಿ ನಡೆದ ಬಿ.ತಮ್ಮಯ್ಯ ಸಂಪಾದಕೀಯದ ತು ಳು ಪತ್ರಿಕೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಬಿಡುಗಡೆಗೊಳಿಸಿದರು. ಯುವವಾಹಿನಿ ಅಧ್ಯಕ್ಷ ಲೋಕೇಶ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿ ಕಾರ್ಯದರ್ಶಿ ರಾಜೇಶ್ ಸುವರ್ಣ ಹಾಗೂ ಸಂಘದ ಸದಸ್ಯರು ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ತುಳು ಪತ್ರಿಕೆ ಬಿಡುಗಡೆ"