ಡಾ.ಬಿ.ಎ.ವಿವೇಕ್ ರೈ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟವಾದ ಮಂಗಳೂರು ದರ್ಶನದ ಮೂರು ಸಂಪುಟಗಳನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿ ಪ್ರಾಂಶುಪಾಲರಾದ ಡಾ.ಗಿರೀಶ್ ಭಟ್ ರವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಕಾಲೇಜು ಗ್ರಂಥಾಲಯಕ್ಕೆ ಕೊಡುಗೆ"