ಬ್ರಹ್ಮಶ್ರೀ ನಾರಾಯಣಗುರು ವೃತ್ತ ಬಿ.ಸಿ.ರೋಡ್‌ನಲ್ಲಿ ನೂತನವಾಗಿ ಪುರಸಭೆ ವತಿಯಿಂದ ಅಳವಡಿಸಲಾದ ಹೈ-ಮಾಸ್ಟ್ ದೀಪದ ಉದ್ಘಾಟನೆಯನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ನೆರವೇರಿಸಿದರು.
ಈ ಸಂದರ್ಭ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಮುಖ್ಯಾಧಿಕಾರಿ ರೇಖಾ ಶೆಟ್ಟಿ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಮಾಧವ ಮಾವೆ, ಪುರಸಭಾ ಸದಸ್ಯರಾದ ಮಹಮ್ಮದ್ ಶರೀಫ್, ಜಗದಿಶ್ ಕುಂದರ್, ಪ್ರವೀಣ್ ಬಿ., ನೋಬರ್ಟ್ ರೋಡ್ರಿಗಸ್, ಲೋಕೇಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…