ಪುಂಜಾಲಕಟ್ಟೆ

ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ

ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು ಬಂಟ್ವಾಳ ಇಲ್ಲಿ ನಡೆದ ಬಂಟ್ವಾಳ ತಾಲ್ಲೂಕು ಮಟ್ಟದ  ಕಬಡ್ಡಿ ಪಂದ್ಯಾಟ ಎಲ್.ಸಿ.ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜು ಕಕ್ಯಪದವು  ತಂಡವು ಉತ್ತಮ ಪ್ರದರ್ಶನ ನೀಡಿ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ