ವಿಟ್ಲ

ಒಡಿಯೂರು ಕಾರ್ಮಿಕ ಶಿಕ್ಷಣ ದಿನಾಚರಣೆ 16ರಂದು

ಭಾರತ ಸರ್ಕಾರದ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ಧಿ ಮಂಡಳಿ, ಪ್ರಾದೇಶಿಕ ನಿರ್ದೇಶಾಲಯ ಮಂಗಳೂರು ಹಾಗೂ ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ (ರಿ.) ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ವತಿಯಿಂದ ಸೆ.16ರಂದು ಒಡಿಯೂರು ಶ್ರೀ ಕ್ಷೇತ್ರದಲ್ಲಿ 59ನೇ ಕಾರ್ಮಿಕ ಶಿಕ್ಷಣ ದಿನಾರಣೆ ಹಮ್ಮಿಕೊಳ್ಳಾಗಿದೆ.

ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಗುರು ದೇವಾನಂದ ಸ್ವಾಮೀಜಿ, ಉದ್ಘಾಟಿಸಿ ಆರ್ಶಿವಚನ ನೀಡಲಿದ್ದಾರೆ. ಕಾರ್ಮಿಕ ಶಿಕ್ಷಣ ಅಭಿವೃದ್ಧಿ ಮಂಡಳಿಯ ಪ್ರಾದೇಶಿಕ ನಿರ್ದೇಶಕ ಎಂ.ಎಸ್. ಮಠಪತಿ, ಮಾನವ ಸಂಪನ್ಮೂಲ- ಆಡಳಿತ ವಿಭಾಗದ ಸಹಾಯಕ ಪ್ರಧಾನ ನಿರ್ದೇಶಕ ಶಂಕರ್ ಕರ್ಣಂ, ಮೈಸೂರು ವಿಭಾಗದ ಶಿಕ್ಷಣಾಧಿಕಾರಿ ಎಚ್.ಆರ್. ಶಂಕರ್ ಲಿಂಗೇ ಗೌಡ, ಮಂಗಳೂರು ವಿಭಾಗದ ಶಿಕ್ಷಣಾಧಿಕಾರಿ ಸತೀಶ್ ಕುಮಾರ್, ಶಿಕ್ಷಕ ಭಾರತಿ, ಶ್ರೀ ಗ್ರಾಮ ವಿಕಾಸ ಯೋಜನೆಯ ಪ್ರಧಾನ ಸಂಚಾಲಕ ಟಿ. ತಾರಾನಾಥ ಕೊಟ್ಟಾರಿ ಅವರು ಭಾಗವಹಿಸಲಿದ್ದಾರೆ ಎಂದು ಯೋಜನೆ ವಿಸ್ತರಣಾಧಿಕಾರಿ ಸದಾಶಿವ ಅಳಿಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ