ಸ್ನೇಹಾಂಜಲಿ ಸೇವಾ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಮೊಸರುಕುಡಿಕೆ ಉತ್ಸವದ ರಜತ ಸಂಭ್ರಮದ ಉದ್ಘಾಟನೆಯನ್ನು ಮೋಹನ ಪೂಜಾರಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ ಮುಖ್ಯೋಪಾದ್ಯಾಯಿನಿ ಕುಶಲ ಜೀವನದಲ್ಲಿ ಎಲ್ಲರೂ ಶ್ರೀ ಕೃಷ್ಣ ದೇವರ ವಿಚಾರವನ್ನು ಜೀವನದಲ್ಲಿ ತೊಡಗಿಸಿಕೊಂಡರೆ ಎಲ್ಲರಿಗೂ ಒಳ್ಳೆಯದು ಎಂದು ತಿಳಿಸಿದರು.
ಸ್ನೇಹಾಂಜಲಿ ಸೇವಾ ಸಂಘದ ಅಧ್ಯಕ್ಷ ನಾಗೇಶ್ ಎಂ. ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ವಿಜಯ ಬ್ಯಾಂಕ್ ಮ್ಯಾನೇಜರ್ ಬೇಬಿ ಕುಂದರ್, ಗೌರವಾಧ್ಯಕ್ಷ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.
ಉಪಾಧ್ಯಕ್ಷ ಲಕ್ಷ್ಮಣ್ ಅಗ್ರಬೈಲು ಅತಿಥಿಗಳನ್ನು ಸ್ವಾಗತಿಸಿದರು. ಸ್ಥಾಪಕಾಧ್ಯಕ್ಷ ಶ್ರೀಧರ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಉದಯ ಅಮೀನ್ ದನ್ಯವಾದವಿತ್ತರು. ಸಭಾ ಕಾರ್ಯಕ್ರಮದ ನಂತರ ಅಕ್ಕಮಹಾದೇವಿ ಶಿಶು ಮಂದಿರದ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…