ಬಿ.ಮೂಡ ಗ್ರಾಮದ ಗೂಡಿನಬಳಿ, ಗುಡ್ಡೆ ನಿವಾಸಿ ಅಬ್ದುಲ್ ರಹಮಾನ್ ಎಂಬವರ ಪತ್ನಿ ಮೈಮುನಾ ಅವರ ಮನೆಗೆ ಸಿಡಿದು ಬಡಿದು ಭಾಗಶಃ ಹಾನಿಗೊಂಡಿದೆ.
ಮನೆ ವಯರಿಂಗ್, ಇಲೆಕ್ಟ್ರಿಕಲ್ ಸಾಮಾಗ್ರಿ ಗಳು, ಗೋಡೆಗಳು ಬಿರುಕು ಗೊಂಡಿದ್ದು, ಸುಮಾರು ಒಂದು ಲಕ್ಷ ರೂ. ನಷ್ಟ ಉಂಟಾಗಿರುವುದಾಗಿ ತಿಳಿದು ಬಂದಿದೆ.
ಬಿ ಮೂಡ ಗ್ರಾಮ ಕರಣಿಕರಾದ ಯೋಗನಂದ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಡೆಸಿದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಿಡಿಲು ಬಡಿದು ಮನೆ ಹಾನಿ"